ಅಮೆರಿಕದಲ್ಲಿ ಗುಂಡಿನ ದಾಳಿ ನಡೆಸಿದ್ದ ಶೂಟರ್ ಆತ್ಮಹತ್ಯೆ

By: Ommnews

Date:

Share post:

ವಾಷಿಂಗ್ಟನ್: ಬುಧವಾರ ರಾತ್ರಿ ಅಮೆರಿಕದ ಮೈನೆಯಲ್ಲಿ ಗುಂಡಿನ ದಾಳಿ ನಡೆಸಿ 18 ಜನರನ್ನು ಹತ್ಯೆಗೈದಿದ್ದ ಶೂಟರ್ ರಾಬರ್ಟ್ ಕಾರ್ಡ್ 2 ದಿನಗಳ ಬಳಿಕ ಸ್ವಯಂ ಪ್ರೇರಿತನಾಗಿ ಗುಂಡು ಹಾರಿಸಿಕೊಂಡು ಮೃತಪಟ್ಟಿರುವುದಾಗಿ ವರದಿಗಳು ತಿಳಿಸಿವೆ.

Advertisement
Advertisement
Advertisement

ಕಳೆದ 2 ದಿನಗಳಿಂದ ಪೊಲೀಸರು ಆರೋಪಿ ರಾಬರ್ಟ್ ಪತ್ತೆಗಾಗಿ ತನಿಖೆ ನಡೆಸುತ್ತಿದ್ದರು. ಆದರೆ ಆತನ ಮೃತದೇಹ ಲೆವಿಸ್ಟನ್ ನಗರದಿಂದ 8 ಕಿಲೋ ಮೀಟರ್ ದೂರದ ಕಾಡಿನಲ್ಲಿ ಪತ್ತೆಯಾಗಿದೆ ಎಂದು ಮೈನೆ ಸಾರ್ವಜನಿಕ ಸುರಕ್ಷತಾ ಆಯುಕ್ತ ಮೈಕ್ ಸೌಶುಕ್ ಹೇಳಿದ್ದಾರೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section