ಮಂಗಳೂರು: ಉಡುಪಿಯಲ್ಲಿ ಬಂಟರ ಸಂಘದ ಕ್ರೀಡಾಕೂಟದ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು.
ಸಿಎಂ ಜೊತೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇದ್ದರು.
ಶಾಸಕ ಅಶೋಕ್ ಕುಮಾರ್ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್ ಪ್ರಮುಖರಾದ ಐವನ್ ಡಿಸೋಜಾ, ಜೆ.ಆರ್.ಲೋಬೊ, ಶಕುಂತಲಾ ಶೆಟ್ಟಿ, ಮೊದಲಾದವರಿದ್ದು ಸಿಎಂ ಬರಮಾಡಿಕೊಂಡರು.
ನಂತರ ಸಿಎಂಉಡುಪಿಗೆ ತೆರಳಿದರು
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…