ಬೆಂಗಳೂರು : ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಖ್ಯಮಂತ್ರಿಗಳು, 2023ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದ 8 ಮಂದಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು.
ನ್ಯಾಯಾಂಗ ಕ್ಷೇತ್ರದಿಂದ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್ ವೈ ಹನುಮಂತಪ್ಪ, ಧಾರ್ಮಿಕ ಕ್ಷೇತ್ರದಿಂದ ಮಹಾದೇವಮ್ಮ, ಶಿಕ್ಷಣ ಕ್ಷೇತ್ರದಿಂದ ರಾಮಣ್ಣ ಮಹಾದೇವ ಗಸಿ, ಸಮಾಜ ಸೇವೆ ಕ್ಷೇತ್ರದಿಂದ ಜಿ ಓ ಮಹಾಂತಪ್ಪ, ಸಾಮಾಜಿಕ ಸಂಘಟನೆ ವಲಯದಿಂದ ಸೋಮಣ್ಣ, ವೈದ್ಯಕೀಯ ಕ್ಷೇತ್ರದಿಂದ ಶಾರದ ಪ್ರಭು ಹುಲಿ ನಾಯಕ, ಸಾಹಿತ್ಯ ಕ್ಷೇತ್ರದಿಂದ ಸುಕನ್ಯಾ ಮಾರುತಿ ಹಾಗೂ ರಂಗಭೂಮಿಯಿಂದ ಸುಜಾತಮ್ಮ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಲಾಯಿತು.
ಈ ಸಂದರ್ಭದಲ್ಲಿ ರಾಜನಹಳ್ಳಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಬಿ.ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಆಂಜನೇಯ, ಮಾಜಿ ಸಂಸದ ಉಗ್ರಪ್ಪ ಹಾಗೂ ವಾಲ್ಮೀಕಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…