ಮಂಜುಶ್ರೀ ಜ್ಯುವೆಲ್ಲರಿ ಮಾಲಕ ಶ್ರೀಧರ್ ಆಚಾರ್ಯ ನಿಧನ

0
119

ಪುತ್ತೂರು :ಮುಂಡೂರಿನ ಕಲ್ಲುಗುಡ್ಡೆಯಲ್ಲಿ ಮಂಜುಶ್ರೀ ಜ್ಯುವೆಲ್ಲರಿ ಶಾಪ್ ನಡೆಸಿಕೊಂಡಿದ್ದ ಶ್ರೀಧರ್ ಆಚಾರ್ಯ ಅವರು ಅ.29ರಂದು ರಾತ್ರಿ ಹೃದಯಾಘಾತದಿಂದ ನಿಧಾನರಾಗಿದ್ದಾರೆ.

ಮೃತರು ಪತ್ನಿ ಲತಾ, ಪುತ್ರ ಶಿವಕುಮಾರ್ ಹಾಗೂ ಪುತ್ರಿ ಶ್ರುತಿಕಾ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here