ಕಳಮಶ್ಶೇರಿ ಸ್ಫೋಟ ಪ್ರಕರಣ :ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

0
127

ತಿರುವನಂತಪುರಂ: ಕೇರಳದ ಎರ್ನಾಕುಲಂನ ಕಳಮಶ್ಶೇರಿಯಲ್ಲಿ ನಡೆದ ಸರಣಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಚಿಕಿತ್ಸೆ ಫಲಿಸದೇ 12 ವರ್ಷದ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 11 ಮಂದಿಯ ಸ್ಥಿತಿ ಗಂಭೀರವಾಗಿದೆ.

ಕಳಮಶ್ಶೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

LEAVE A REPLY

Please enter your comment!
Please enter your name here