ಬೆಂಗಳೂರಿನಲ್ಲಿ ಅಗ್ನಿ ಅವಘಡ : ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಖಾಸಗಿ ಬಸ್​ಗಳು

By: Ommnews

Date:

Share post:

ಬೆಂಗಳೂರು: ಬೆಂಗಳೂರಿನ ವೀರಭದ್ರ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.

Advertisement
Advertisement
Advertisement

ಬೆಂಕಿಯ ಕೆನ್ನಾಲಿಗೆಗೆ ಹಲವು ಖಾಸಗಿ ಬಸ್​ಗಳು ಹೊತ್ತಿ ಉರಿದಿದ್ದು, ಸ್ಥಳಕ್ಕೆ ಎರಡು ಅಗ್ನಿ ಶಾಮಕದಳ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section