ನಿಧನ

ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರ ತಂದೆ ಮಿಜಾರುಗುತ್ತು ಆನಂದ ಆಳ್ವ ನಿಧನ

ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರ ತಂದೆ ಮಿಜಾರುಗುತ್ತು ಆನಂದ ಆಳ್ವ ಅವರು ಆ.31ರ ಮಂಗಳವಾರ ನಿಧನರಾಗಿದ್ದಾರೆ.ಅವರಿಗೆ 106 ವರ್ಷ ವಯಸ್ಸಾಗಿತ್ತು.

ಆನಂದ ಆಳ್ವ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಆಳ್ವಾಸ್ ಆಸ್ಪತ್ರೆಯಲ್ಲಿ‌ ಚಿಕಿತ್ಸೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಆನಂದ ಆಳ್ವ ಅವರು ಮೂವರು ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago