ಮಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್ ಕಾರ್ಯಾಚರಿಸುತ್ತಿದ್ದು, ಮೊದಲ ಹಂತವಾಗಿ ಸುಮಾರು 40 ಎಲೆಕ್ಟ್ರಿಕ್ ಬಸ್ ಗಳು ಕರಾವಳಿಯಲ್ಲಿ ಸಂಚರಿಸಲಿದೆ.
ಶೀಘ್ರದಲ್ಲೇ ಕರಾವಳಿಯಲ್ಲೂ ಎಲೆಕ್ಟ್ರಿಕ್ ಬಸ್ಗಳನ್ನು ರಸ್ತೆಗಿಲಿಸಲು ಕೆ.ಎಸ್.ಆರ್.ಟಿ.ಸಿ ಮುಂದಾಗಿದೆ.
ಸದ್ಯದಲ್ಲೇ ಎರಡನೇ ಹಂತದಲ್ಲಿ ಎಲೆಕ್ಟ್ರಿಕ್ ಬಸ್ ಖರೀದಿಗೆ ರಾಜ್ಯ ಸರಕಾರ ಮುಂದಾಗಿದ್ದು, ಈ ವೇಳೆ ಮಂಗಳೂರು, ಪುತ್ತೂರು ಕೆ.ಎಸ್.ಆರ್.ಟಿ.ಸಿ ವಿಭಾಗಕ್ಕೂ ಎಲೆಕ್ಟ್ರಿಕ್ ಬಸ್ ಗಳು ಹಂಚಿಕೆಯಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
ಈ ಎಲೆಕ್ಟ್ರಿಕಲ್ ಬಸ್ ಗಳು ಸಾಮಾನ್ಯವಾಗಿ ಒಂದು ಬಾರಿ ಚಾರ್ಜ್ ಮಾಡಿದರೆ ಸುಮಾರು 250 ಕಿ.ಮೀ. ಸಂಚರಿಸುತ್ತದೆ. ಅದಕ್ಕೆ ಸಂಬಂಧಿಸಿ ಪೂರಕ ಕೆಲಸಗಳೂ ನಡೆಯುತ್ತಿವೆ. ಎಲೆಕ್ಟ್ರಿಕ್ ಬಸ್ ಗಳ ಚಾರ್ಜಿಂಗ್ ಸ್ಟೇಷನ್ ಸ್ಥಾಪನೆಗೆ ಈಗಾಗಲೇ ಮಂಗಳೂರಿನಲ್ಲಿ ಜಾಗ ಹುಡುಕಲಾಗುತ್ತಿದ್ದು ಕುಂಟಿಕಾನದಲ್ಲಿರುವ ಮೂರನೇ ಡಿಪೋದಲ್ಲಿ ಮತ್ತು ಬಿಜೈ ಡಿಪೋದಲ್ಲಿ ಚಾರ್ಜಿಂಗ್ ಸ್ಟೇಷನ್ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ. ಅದರಂತೆ ಪುತ್ತೂರು ವಿಭಾಗದಲ್ಲಿಯೂ ಜಾಗ ಹುಡುಕಾಟ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…