ಸವಣೂರಿನ ಕುಮಾರಾಧಾರಾ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

0
120

ಸವಣೂರು : ಸವಣೂರಿನ ಕುಮಾರಾಧಾರಾ ನದಿಯಲ್ಲಿ ಇಡ್ಯಾಡಿ ಎಂಬಲ್ಲಿ ಅಪರಿಚಿತ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸುಳ್ಯದ ಪ್ರಗತಿ ಆ್ಯಂಬುಲೆನ್ಸ್‌ನ ಮಾಲೀಕ ಅಚ್ಚು ಮತ್ತು ಲೈಫ್‌ಕೇರ್‌ ಆ್ಯಂಬುಲೆನ್ಸ್‌ನ ಚಾಲಕ ಶಮೀಮ್‌ ಸತತ ಎರಡು ಗಂಟೆಗಳ ನಿರಂತರ ಕಾರ್ಯಾಚರಣೆ ನಡೆಸಿದ ಬಳಿಕ ಬೆಳ್ಳಾರೆ ಪೊಲೀಸರ ಸಮ್ಮುಖದೊಂದಿಗೆ ಶವವನ್ನು ಮೇಲೆತ್ತಿದ್ದಾರೆ.

ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

LEAVE A REPLY

Please enter your comment!
Please enter your name here