ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ. ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಜೋರು ಮಳೆ ಸುರಿಯುವ ಸಾಧ್ಯತೆಯಿದೆ.
Advertisement
Advertisement
Advertisement
ಇಂದು ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಕರಾವಳಿಗೆ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಈ ಎರಡೂ ಭಾಗದಲ್ಲಿ ಗುಡುಗು ಮಿಂಚು ಸಹಿತ ಜೋರು ಮಳೆಯಾಗಲಿದೆ.