ಪಂಜದ ಯುವಕ ಸಮುದ್ರಪಾಲು

0
119

ಸುಳ್ಯ: ಸುಳ್ಯ ತಾಲೂಕಿನ ಪಂಜದ ಯುವಕನೊಬ್ಬ ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಪಾಂಡಿಚೇರಿಯಲ್ಲಿ ಸಮುದ್ರ ಪಾಲಾದ ಘಟನೆ ಸಂಭವಿಸಿದೆ.

ಪಂಜದ ಕೂತ್ಕುಂಜ ಗ್ರಾಮದ ಚಿದ್ಗಲ್ಲು ಗೋಪಾಲ್‌ ಅವರ ಪುತ್ರ ಬಿಪಿನ್‌ ನೀರುಪಾಲಾದ ಯುವಕ.

ಬಿಪಿನ್‌ ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶನಿವಾರ ಗೆಳೆಯರೊಂದಿಗೆ ಪಾಂಡಿಚೇರಿಗೆ ಹೋಗಿದ್ದು, ಬಳಿಕ ಅಲ್ಲಿನ ಬೀಚ್‌ಗೆ ತೆರಳಿದ್ದ ವೇಳೆ ಸಮುದ್ರಪಾಲಾಗಿದ್ದಾರೆ.

LEAVE A REPLY

Please enter your comment!
Please enter your name here