ದೇಶ

ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಭೀಕರ ಬಸ್‌ ಅಪಘಾತ

ಜೈಪುರ: ಇಂದು ಬೆಳ್ಳಂಬೆಳಗ್ಗೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಿಯಂತ್ರಣ ತಪ್ಪಿದ ಬಸ್‌ವೊಂದು ರೈಲು ಹಳಿಯ ಮೇಲೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

Advertisement
Advertisement
Advertisement

ಮಧ್ಯರಾತ್ರಿ 2:15ಕ್ಕೆ ಮೇಲ್ಸೇತುವೆಯಿಂದ ದೌಸಾದ ರೈಲ್ವೆ ಹಳಿ ಮೇಲೆ ಬಸ್‌ ಬಿದ್ದು, ದುರಂತ ಸಂಭವಿಸಿದೆ. 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಹರಿದ್ವಾರದಿಂದ ಉದಯಪುರಕ್ಕೆ ತೆರಳುತ್ತಿತ್ತು.

ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 28 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹೆಚ್ಚುವರಿ ತನಿಖೆ ನಡೆಸಲಾಗುತ್ತಿದೆ ಎಂದು ದೌಸಾದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜ್‌ಕುಮಾರ್ ಕಸ್ವಾ ತಿಳಿಸಿದ್ದಾರೆ.

ಸಂಬಂಧಪಟ್ಟ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago