ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಡಿವಿ ಸದಾನಂದ ಗೌಡ

By: Ommnews

Date:

Share post:

ಹಾಸನ: ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

Advertisement
Advertisement
Advertisement

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂವತ್ತು ವರ್ಷ ನನ್ನ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. 10 ವರ್ಷ ಎಂಎಲ್‍ಎ, 20 ವರ್ಷ ಎಂಪಿ, 1 ವರ್ಷ ಮುಖ್ಯಮಂತ್ರಿ, ಒಂದೂವರೆ ವರ್ಷ ವಿರೋಧ ಪಕ್ಷದ ನಾಯಕ, 5 ವರ್ಷ ವಿಧಾನಸಭೆಯಲ್ಲಿ ವಿರೋಧ ಪಕ್ಷದ ಉಪನಾಯಕ, ನಾಲ್ಕೂವರೆ ವರ್ಷ ಪಕ್ಷದ ರಾಜ್ಯಾಧ್ಯಕ್ಷ, ಕೇಂದ್ರದಲ್ಲಿ 7 ವರ್ಷ ನರೇಂದ್ರ ಮೋದಿ ಜೊತೆ ಕ್ಯಾಬಿನೆಟ್ ಮಂತ್ರಿ ಇಷ್ಟಕ್ಕೆ ಸಂತೋಷ ಪಡದ ರಾಜಕಾರಣಿ ಅವನು ರಾಜಕಾರಣಿ ಅಲ್ಲ. ಅವನನ್ನು ಸ್ವಾರ್ಥಿ ಎಂದು ತಿಳಿದುಕೊಳ್ಳುತ್ತೇನೆ ಎಂದರು.

ಬೆಳೆ ನಷ್ಟ ಸಮೀಕ್ಷೆ ಬಳಿಕ ಸದಾನಂದ ಗೌಡ ನಿವೃತ್ತಿಯಾಗುವುದಾಗಿ ಹೇಳಿಕೆ ನೀಡಿದ್ದಾರೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section