ಮಲಯಾಳಂ ಖ್ಯಾತ ನಟ ಹಾಗೂ ಮಿಮಿಕ್ರಿ ಕಲಾವಿದ ಕಲಾಭವನ್ ಹನೀಫ್ ನಿಧನರಾಗಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಇಹಲೋಕ ತ್ಯಜಿಸಿದ್ದಾರೆ.
ವಾರದಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಪತ್ನಿ ವಹಿದಾ ತಿಳಿಸಿದ್ದಾರೆ.
ಮಲಯಾಳಂ ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಮಿಮಿಕ್ರಿ ಕಲೆಯ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅವರು ಹೊಂದಿದ್ದರು.
ಇವರಿಗೆ ಸಿತಾರಾ ಮತ್ತು ಶಾರುಖ್ ಇಬ್ಬರು ಮಕ್ಕಳಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…