ಪುತ್ತೂರು :ನ.11ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಆಗಿರುವ ಅಬ್ದುಲ್ ರಹಿಮಾನ್ ಹಾಜಿ ಮೇನಾಲ ಅವರ ಪತ್ನಿ ಆಯಿಷಾ ಅವರು ನಿಧನರಾಗಿದ್ದಾರೆ.
Advertisement
Advertisement
Advertisement
ಮೃತರು ಪತಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.