ಕರಾವಳಿ

ನೇಜಾರಿನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಭಾನುವಾರ ಉಡುಪಿ ಜಿಲ್ಲೆ ನೇಜಾರುವಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರೊಂದಿಗೆ ದೂರವಾಣಿ ಮೂಲಕ ಮಂಗಳವಾರ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅವರಿಗೆ ಸಾಂತ್ವನ ಹೇಳಿದರು.

Advertisement
Advertisement
Advertisement

ಮೃತ ಮಹಿಳೆಯ ಸಹೋದರರಿಗೆ ಕರೆ ಮಾಡಿ ಸಂಪೂರ್ಣ ಮಾಹಿತಿ ಪಡೆದ ಲಕ್ಷ್ಮೀ ಹೆಬ್ಬಾಳಕರ್, ನಿಮ್ಮೊಂದಿಗೆ ನಾವಿದ್ದೇವೆ. ಸೂಕ್ತ ತನಿಖೆ ನಡೆಸಿ ಅಪರಾಧಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ಧೈರ್ಯ ತುಂಬಿದರು.

ಘಟನೆ ನಡೆದ ತಕ್ಷಣ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದ ಸಚಿವರು, ಘಟನೆ ಕುರಿತಂತೆ ಸೂಕ್ತ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದ್ದರು.ತನಿಖೆಯ ಕುರಿತು ನಿರಂತರ ಮಾಹಿತಿ ಪಡೆಯುತ್ತಿರುವ ಲಕ್ಷ್ಮೀ ಹೆಬ್ಬಾಳಕರ್, ಆದಷ್ಟು ಬೇಗ ಅಪರಾಧಿಗಳನ್ನು ಪತ್ತೆ ಹಚ್ಚುವಂತೆ ಸೂಚಿಸಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago