ರಾಜ್ಯ

ವಿದ್ಯುತ್ ಕಳವು ಆರೋಪ: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್

ಬೆಂಗಳೂರು: ವಿದ್ಯುತ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಬೆಸ್ಕಾಂ ಅಧಿಕಾರಿಯೊಬ್ಬರ ದೂರಿನ ಆಧಾರದಲ್ಲಿ ಜಯನಗರ ಬೆಸ್ಕಾಂ ಜಾಗೃತ ದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ಸಂಪರ್ಕವನ್ನು ಪಡೆದುಕೊಳ್ಳುವುದು ಕಾನೂನು ಬಾಹಿರವಾಗಿದ್ದು, ಈ ಹಿನ್ನೆಲೆಯಲ್ಲಿ 2003 ರ ವಿದ್ಯುತ್ ಕಾಯ್ದೆಯ ಸೆಕ್ಷನ್ 135 ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago