ಕಂಬಳ ಕರೆ ವೀಕ್ಷಿಸಿದ ಕರ್ನಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ

0
104

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕರೆ ವೀಕ್ಷಣೆ ಮಾಡಿ ಕಂಬಳದ ಬಗ್ಗೆ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್, ಕಂಬಳ‌ ಸಮಿತಿ ಅಧ್ಯಕ್ಷರು ಹಾಗೂ ಪುತ್ತೂರು ಶಾಸಕರೂ ಆದ ಅಶೋಕ್ ರೈ, ಕಂಬಳ ಸಮಿತಿ‌ಪ್ರಮುಖರಾದ ಬಂಜಾರ ಪ್ರಕಾಶ್ ಶೆಟ್ಟಿ,ಗುಣರಂಜನ್ ಶೆಟ್ಟಿ, ಗುರುಕಿರಣ್, ಮುರಳೀಧರ್ ರೈ ಮಟಂತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here