ಪುತ್ತೂರು : ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಹಾವು ಕಡಿತಕ್ಕೊಳಗಾದ ಮಾಜಿ ಶಾಸಕ ಸಂಜೀವ ಮಠಂದೂರು ರವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಮುರಳಿಕೃಷ್ಣ ಹಸಂತಡ್ಕ, ಚನಿಲ ತಿಮ್ಮಪ್ಪ ಶೆಟ್ಟಿ, ಆರ್.ಸಿ ನಾರಾಯಣ್, ಅರುಣ್ ವಿಟ್ಲ, ಸೀತಾರಾಮ ರೈ ಕೆದಂಬಾಡಿಗುತ್ತು ಸಹಿತ ಹಲವರು ಉಪಸ್ಥಿತರಿದ್ದರು.