ವಿಶ್ವ ಕಪ್ 2023: ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ

By: Ommnews

Date:

Share post:

ಬೆಂಗಳೂರು: ಇಂದು ಅಹಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಲಾಗಿದೆ.

Advertisement
Advertisement
Advertisement

ಈ ಸಂಬಂಧ ಸರ್ಕಾರದಿಂದ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನಾಡಿನ ಸಮಸ್ತ ಕ್ರಿಕೆಟ್ ಪ್ರಿಯರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಇಂದಿನ ವಿಶ್ವಕಪ್ ಪಂದ್ಯಾಕೂಟದ ಫೈನಲ್ ಪಂದ್ಯವನ್ನು ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಲಾಗಿದೆ.

ಕ್ರಿಕೆಟ್ ಅಭಿಮಾನಿಗಳು ಈ ಅವಕಾಶವನ್ನು ಬಳಸಿಕೊಂಡು ಫೈನಲ್ ಪಂದ್ಯದ ರೋಚಕ ಕ್ಷಣಗಳನ್ನು ಕಣ್ತುಂಬಿಕೊಳ್ಳಬೇಕೆಂದು ವಿನಂತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section