ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಕ್ಕೆ ಆಸ್ಟ್ರೇಲಿಯಾ ಟಾಸ್ ಗೆದ್ದು, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಮಧ್ಯಾಹ್ನ 2 ಗಂಟೆಗೆ ಮ್ಯಾಚ್ ಆರಂಭವಾಗಲಿದೆ. ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ.
ಭಾರತ ತಂಡ ಎಲ್ಲಾ ವಿಭಾಗಗಳಲ್ಲೂ ಬಲಿಷ್ಠವಾಗಿದ್ದು, ತವರು ನೆಲದ ಬೆಂಬಲ ಆತ್ಮವಿಶ್ವಾಸವನ್ನ ಇಮ್ಮಡಿಗೊಳಿಸಿದೆ. ರೋಹಿತ್ ಶರ್ಮಾ, ಗಿಲ್, ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ತಂಡದ ಟ್ರಂಪ್ ಕಾರ್ಡ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ ಮಿಡಲ್ ಆರ್ಡರ್ ನಲ್ಲಿ ನೆರವಾಗಲಿದ್ದಾರೆ.
ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್‍ಪ್ರೀತ್ ಬುಮ್ರಾ ಬೌಲಿಂಗ್ ದಾಳಿ ಆಸೀಸ್ ಬ್ಯಾಟ್ಸ್ ಮನ್‍ಗಳ ನಿದ್ದೆಗೆಡಿಸಿದೆ. ಆದರೆ ಪಿಚ್ ಸ್ಪಿನ್ನರ್‍ಗೆ ಹೆಚ್ಚು ನೆರವಾಗಿರೋದ್ರಿಂದ ರವಿಚಂದ್ರನ್ ಅಶ್ವಿನ್‍ಗೂ ಸ್ಥಾನ ಸಿಗುತ್ತಾ ಕಾದುನೋಡಬೇಕಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…