ಮನೋರಂಜನೆ

ಪ್ರತಿಷ್ಠಿತ ʼಎಮ್ಮಿ ಪ್ರಶಸ್ತಿʼ ಗೆದ್ದ‌ ಭಾರತದ ವೀರ್‌ ದಾಸ್

ಮುಂಬಯಿ: ಆಸ್ಕರ್‌ ಪ್ರಶಸ್ತಿಯಂತೆಯೇ ಜನಪ್ರಿಯತೆಯನ್ನು ಪಡೆದುಕೊಂಡಿರುವ,ಟಿವಿ ಶೋಗಳಿಗಾಗಿ ನೀಡಲಾಗುವ ಪ್ರತಿಷ್ಠಿತ ʼಎಮ್ಮಿ ಪ್ರಶಸ್ತಿʼಯನ್ನು ಭಾರತದ ಜನಪ್ರಿಯ ಕಮಿಡಿಯನ್ ಹಾಗೂ ನಟರೊಬ್ಬರು ಗೆದ್ದುಕೊಂಡಿದ್ದಾರೆ.

ಜಗತ್ತಿನ ಅತ್ಯುತ್ತಮ ಟಿವಿಶೋಗಳಿಗಾಗಿʼಎಮ್ಮಿʼ ಎನ್ನುವ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಇದು ಆಸ್ಕರ್‌ನಂತೆ ಜನಪ್ರಿಯವಾಗಿದೆ. ಭಾರತದ ಶೋಗಳು ಅಥವಾ ಕಲಾವಿದರು ಈ ಪ್ರಶಸ್ತಿಯನ್ನು ಗೆದ್ದಿರುವುದು ಕಡಿಮೆ. ಈ ಬಾರಿ ಭಾರತದ ಖ್ಯಾತ ಕಮಿಡಿಯನ್‌ ವೀರ್‌ ದಾಸ್‌ ಎಮ್ಮಿಯ ಯೂನಿಕ್ ಕಾಮಿಡಿ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ನೆಟ್‌ ಫ್ಲಿಕ್ಸ್‌ ನಲ್ಲಿ ಸ್ಟ್ರೀಮ್‌ ಆಗುತ್ತಿರುವ ವೀರ್ ದಾಸ್​ರ ಕಾಮಿಡಿ ಸ್ಪೆಷಲ್ ‘ವೀರ್ ದಾಸ್; ಲ್ಯಾಂಡಿಂಗ್ʼ ಶೋಗಾಗಿ ವೀರ್‌ ದಾಸ್‌ ʼಎಮ್ಮಿʼ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago