ಮಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಾಮಾಣಿಕರು, ಪಾರದರ್ಶಕವಾಗಿ ಇದ್ದಿದ್ದೇ ಆದರೆ ಅವರ ವಿರುದ್ಧದ ಪ್ರಕರಣ ಹಿಂಪಡೆಯುವ ಅಗತ್ಯ ಇರಲಿಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ಸಚಿವ ಸಂಪುಟ ಸಭೆಯಲ್ಲಿ ಡಿಕೆಶಿ ಅವರ ಮೇಲಿದ್ದ ಸಿಬಿಐ ತನಿಖೆ ಪ್ರಕರಣ ವಾಪಸ್ ಪಡೆಯಲು ನಿರ್ಧರಿಸಿದ ವಿಚಾರಕ್ಕೆ ಸಂಬಂಧಿಸಿ ಅವರು ಇಲ್ಲಿ ಪ್ರತಿಕ್ರಿಯಿಸಿದರು.
‘ಅವರಿಗೆ ಭಯ ಯಾಕೆ? ಅವರ ಪ್ರಾಮಾಣಿಕತೆ ಪ್ರಶ್ನಾರ್ಥಕ ಚಿಹ್ನೆಯಲ್ಲಿದೆ. ಸಿಬಿಐ ತನಿಖೆಯ ವೇಳೆ ಸರ್ಕಾರ ಪ್ರಕರಣವನ್ನು ವಾಪಸ್ ತೆಗೆದುಕೊಳ್ಳುವುದು ಸರಿಯಲ್ಲ’ ಎಂದರು.
ಇದು ಸರ್ಕಾರದ ಭ್ರಷ್ಟಾಚಾರವನ್ನು ಸಾರ್ವಜನಿಕವಾಗಿ ತಿಳಿಸುತ್ತದೆ. ಇದೊಂದೇ ಪ್ರಕರಣ ಇಲ್ಲ, ಇ.ಡಿ.ಯಲ್ಲೂ ಸಾಕಷ್ಟು ಪ್ರಕರಣಗಳು ಇವೆ ಎಂದು ಹೇಳಿದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…