ಹೆಚ್‌ಎಎಲ್ ಸಂಸ್ಥೆಯ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

By: Ommnews

Date:

Share post:

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹೆಚ್‌ಎಎಲ್ ಸಂಸ್ಥೆಯ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದಾರೆ.

Advertisement
Advertisement
Advertisement

ಮೋದಿ ಆಗಮನದ ವೇಳೆ ಎಚ್‌ಎಎಲ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಸುಮಾರು 500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ವೈಟ್‌ಫೀಲ್ಡ್ ಡಿಸಿಪಿ ನೇತೃತ್ವದಲ್ಲಿ ಪೊಲೀಸರ ಬಂದೋಬಸ್ತ್ ಮಾಡಲಾಗಿದೆ. 4 ಎಸಿಪಿ, 8 ಇನ್ಸ್ಪೆಕ್ಟರ್ ಸೇರಿ 500 ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ಮಧ್ಯಾಹ್ನ 12 ಗಂಟೆಯವರೆಗೆ ಹೆಚ್‌ಎಎಲ್ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿಯಾಗಲಿದ್ದು, ತೇಜಸ್ ಯುದ್ಧ ವಿಮಾನ ಉತ್ಪಾದನೆಯನ್ನು ಪರಿಶೀಲಿಸಲಿದ್ದಾರೆ.

12:15ಕ್ಕೆ ಭಾರತೀಯ ವಾಯುಸೇನೆ ವಿಮಾನದ ಮೂಲಕ ತೆಲಂಗಾಣಕ್ಕೆ ಪ್ರಯಾಣ ಬೆಳೆಸಲಿದ್ದು, ಅಲ್ಲಿನ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ.

Share post:

LEAVE A REPLY

Please enter your comment!
Please enter your name here