ಮಂಗಳೂರು: ರಾಜ್ಯ ಹೆದ್ದಾರಿ 33 ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಲಾರಿ ಹಾಗೂ ಕಾರು ನಡುವಿನ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ಮೃತರನ್ನು ಬಜಪೆ ಮೂಲದ ಕಿಶಾನ್ ಶೆಟ್ಟಿ( 20 ) ದಕ್ಷಿಣ ಕನ್ನಡ ಜಿಲ್ಲೆ ಭಟ್ಟರ ತೋಟ ಗ್ರಾಮದ ಫಿಲೀಪ್ ನೇರಿ ಲೋಬೋ (32) ಎಂದು ಗುರುತಿಸಲಾಗಿದೆ.
ನಿತೀಶ್ ಭಂಡಾರಿ, ಪ್ರೀತಿ ಲೋಬೋ, ಹರೀಶ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ನಡೆಯುತ್ತಿದ್ದ ಕಂಬಳವನ್ನು ನೋಡಿಕೊಂಡು ತಮ್ಮ ಊರಿಗೆ ವಾಪಸ್ ಆಗುತ್ತಿದ್ದ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೊಗುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.
ಈ ಬಗ್ಗೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…