ಕರಾವಳಿ

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎರಡು ಪ್ರಶಸ್ತಿ

ಮಂಗಳೂರು : ಪರಿಸರ ಉತ್ಕೃಷ್ಟತೆಯಲ್ಲಿ ನಡೆಯುತ್ತಿರುವ ಪ್ರಯತ್ನಗಳು ಹಾಗೂ ಸಂಗ್ರಹಣೆ ಮತ್ತು ಪೂರೈಕೆ ಸರಪಳಿಯಲ್ಲಿ ವೃತ್ತಿಪರತೆ ಈ ಎರಡು ಕ್ಷೇತ್ರಗಳ ಸಾಧನೆಗಾಗಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎರಡು ಪ್ರಶಸ್ತಿ ಲಭಿಸಿವೆ.

Advertisement
Advertisement
Advertisement

ನವದೆಹಲಿಯ ಗ್ರೀನ್‌ಟೆಕ್ ಫೌಂಡೇಶನ್ ಜಮ್ಮು ಮತ್ತು ಕಾಶ್ಮೀರದ ಸೋನ್ಮಾರ್ಗ್‌ನಲ್ಲಿ ಎಂಜಿಐಎಗೆ 23ನೇ ‘ಗ್ರೀನ್‌ಟೆಕ್ ಎನ್ವಿರಾನ್ಮೆಂಟ್ ಎಕ್ಸಲೆನ್ಸ್ ಅವಾರ್ಡ್ 2023’ ಪ್ರದಾನ ಮಾಡಲಾಯಿತು.

ಒಟ್ಟಾರೆ ಪರಿಸರ ಮತ್ತು ಸುಸ್ಥಿರತೆ ಕಾಯ್ದುಕೊಳ್ಳುವಲ್ಲಿ ವಿಮಾನ ನಿಲ್ದಾಣ ಕೈಗೊಂಡ ಕ್ರಮಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತದೆ.

ವಿಮಾನ ನಿಲ್ದಾಣದ ಪರಿಸರ ಮತ್ತು ಸುಸ್ಥಿರತೆ ತಂಡದ ಶ್ರೀಧರ್ ಮಹಾವರ್ಕರ್ ಅವರು ಎನ್.ಶ್ರೀಧರ್, ಸಿಂಗರೇಣಿ ಕೊಲಿಯರೀಸ್ ಕಂಪನಿ ಲಿ.ನ ಸಿಎಂಡಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ವಿಮಾನ ನಿಲ್ದಾಣದ ಟೆಕ್ನೋ-ಕಮರ್ಷಿಯಲ್ ತಂಡವು ಮುಂಬೈನಲ್ಲಿ ನಡೆದ ಐಎಸ್‌ಎಂ ಇಂಡಿಯಾ ಸಮ್ಮೇಳನ ಮತ್ತು ಸಿಪಿಒ ಪ್ರಶಸ್ತಿ 2023 ಸಮಾರಂಭದಲ್ಲಿ ರನ್ನರ್ ಅಪ್ ಪ್ರಶಸ್ತಿಯನ್ನು ಮಂಗಳೂರು ವಿಮಾನ ನಿಲ್ದಾಣ ತನ್ನದಾಗಿಸಿಕೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago