ಒಳಿತು ಮಾಡು ಮನುಷ

ಒಳಿತು ಮಾಡು ಮನುಷ ತಂಡದ 27ನೇ ಯೋಜನೆ

ಇಂದು ಪುತ್ತೂರಿನ ಲಯನ್ಸ್ ಸೇವಾ ಮಂದಿರದಲ್ಲಿ….

Advertisement
Advertisement
Advertisement

1).ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಭಾಗಿತ್ವದಲ್ಲಿ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ,399ರ ಅಪಘಾತ ವಿಮೆಯ ಶಿಬಿರ

2).ಕೆನರಾ ಬ್ಯಾಂಕ್ ಪುತ್ತೂರು ಸಹಯೋಗದಲ್ಲಿ ಅಟಲ್ ಪಿಂಚಣಿ ಯೋಜನೆ,ಪ್ರದಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆ,ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯ ಮಾಹಿತಿ ಮತ್ತು ನೋಂದಣಿ

3). ಸಕ್ಷಮ ಪುತ್ತೂರು ಮತ್ತು ವಿಷನ್ ಐ ಕೇರ್ ಆಪ್ಟಿಕಲ್ಸ್ ಪುತ್ತೂರು ಸಹಭಾಗಿತ್ವದಲ್ಲಿ ನೇತ್ರದಾನ ನೋಂದಣಿ ಶಿಬಿರ ಮತ್ತು ಉಚಿತ ಕಣ್ಣಿನ ಚಿಕಿತ್ಸಾ ತಪಾಸಣಾ ಶಿಬಿರ

4).ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ ಪುತ್ತೂರು ಸಹಭಾಗಿತ್ವ ದಲ್ಲಿ ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ

5).ಎಂ ವಿ ಗ್ರೂಪ್ ಆಫ್ ಸೋಶಿಯಲ್ ಸರ್ವಿಸ್ ನೆಹರು ನಗರ ಇದರ ಸಹಬಾಗಿತ್ವದಲ್ಲಿ ಉಚಿತ ಅಯುಷ್ಮಾನ್ ಅಭಾ ಕಾರ್ಡ್ ಶಿಬಿರ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9380703214

ಪುತ್ತೂರಿನ ಟೀಮ್ ಒಳಿತು ಮಾಡು ಮನುಷ ತಂಡದ ಮುಂದಾಳತ್ವದಲ್ಲಿ ಜೆಸಿಐ ಪುತ್ತೂರು,ರೋಟರಿಕ್ಲಬ್ ಪುತ್ತೂರು ಎಲೈಟ್ , ಪುತ್ತೂರು ಪೂರ್ವ , ಪುತ್ತೂರು ಸಿಟಿ, ಪುತ್ತೂರು ಸೆಂಟ್ರಲ್,ಲಯನ್ಸ್ ಕ್ಲಬ್ ಪುತ್ತೂರು,ಭಾರತೀಯ ರೆಡ್ ಕ್ರಾಸ್ ಸೊಸೈಟಿ ಪುತ್ತೂರು,ಶ್ರೀ ವಿಷ್ಣು ಯುವಕ ಮಂಡಲ( ರಿ ) ಕೆಮ್ಮಾಯಿ, ಭವತಿ ಬಿಕ್ಷಾ ದೇಹಿ ಬಡವರ ಬಂಧು ಸೇವಾ ತಂಡ ಕುಕ್ಕಿಪಾಡಿ ಬಂಟ್ವಾಳ, ಓಂ ನ್ಯೂಸ್ ಬಳಗ ಪುತ್ತೂರು, ಶ್ರೀ ಹನುಮಾನ್ ಮಂದಿರ ಸಾಂತ್ವನ ಸೇವಾ ಟ್ರಸ್ಟ್ (ರಿ )ಪುತ್ತೂರು ಇದರ ಅಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.ಅಲ್ಲದೆ ಈ ಕಾರ್ಯಕ್ರಮಕ್ಕೆ ಮೊದಲು ಆಗಮಿಸಿದ 100 ಜನರಿಗೆ ಉಚಿತವಾಗಿ 2 ಲಕ್ಷ ಮೌಲ್ಯದ ಅಪಘಾತ ವಿಮೆಯನ್ನು ಮಾಡಿಕೊಡಲಾಗುವುದು.

ಇದರೊಂದಿಗೆ ಟೀಮ್ ಒಳಿತು ಮಾಡು ಮನುಷ ತಂಡ ಮತ್ತು ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಹಾಗೂ ಅನಾರೋಗ್ಯ ಪೀಡಿತರಿಗೆ 27ನೇ ಯೋಜನೆಯಾಗಿ ಆಹಾರ ಸಾಮಗ್ರಿಗಳ ವಿತರಣಾ ಕಾರ್ಯಕ್ರಮವು ಪುತ್ತೂರಿನ ಲಯನ್ಸ್ ಸೇವಾ ಮಂದಿರದಲ್ಲಿ ಬೆಳಿಗ್ಗೆ 9 ರಿಂದ 2ರ ವರೆಗೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago