ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ

By: Ommnews

Date:

Share post:

ಬೆಂಗಳೂರು: ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಘಟನೆಮಾಸುವ ಮುನ್ನವೇ ಇದೀಗ ರಾಜಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತನೋರ್ವ ಬೆದರಿಕೆ ಕರೆ ಮಾಡಿರುವ ಘಟನೆ ನಡೆದಿದೆ.

Advertisement
Advertisement
Advertisement

ಸೋಮವಾರ ಡಿ.11 ರ ರಾತ್ರಿ 11.30ಕ್ಕೆ ಬೆದರಿಕೆ ಕರೆ ಬಂದಿದ್ದು, ಪೊಲೀಸರು ತಕ್ಷಣ ರಾಜಭವನದಲ್ಲಿ ಪರಿಶೀಲನೆ ನಡೆಸಿದ್ದು, ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಗೊತ್ತಾಗಿದೆ.

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಧಾನಸೌಧ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section