ಮಂಗಳೂರು : ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಚಾಲನೆ

0
105

ಮಂಗಳೂರು: ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ನಗರದ ಡಾ| ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ ಕನ್ವೆನ್ಶನ್ ಸೆಂಟರ್ ನಲ್ಲಿ ಸೆ.17ರ ರವಿವಾರ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಹೈನುಗಾರಿಕೆ ಸಚಿವ ಪರಷೋತ್ತಮ್ ರೂಪಾಲಾ ಚಾಲನೆ ನೀಡಿದರು.

ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ, ಶಾಸಕರಾದ ಡಾ| ಭರತ್ ಶೆಟ್ಟಿ ವೈ, ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮೇಯರ್ ಸುಧೀರ್ ಶೆಟ್ಟಿ, ಮೀನುಗಾರಿಕಾ ಇಲಾಖೆ ನಿರ್ದೇಶಕ ದಿನೇಶ್ ಕುಮಾರ್ ಕಲ್ಲೇರ್, ನ್ಯಾಷನಲ್ ಫಿಶರೀಸ್ ಡೆವಲಪ್ಮೆಂಟ್ ಬೋರ್ಡ್ (ಹೈದರಾಬಾದ್)ನ ಸಿಇಒ ಎಲ್. ನರಸಿಂಹ ಮೂರ್ತಿ, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಉಪಸ್ಥಿತರಿದ್ದರು. ಮರೈನ್ ಫಿಶರೀಸ್ ಜತೆ ಕಾರ್ಯದರ್ಶಿ ನೀತು ಕುಮಾರಿ ಪ್ರಸಾದ್ ಪ್ರಸ್ತಾವಿಸಿದರು.

LEAVE A REPLY

Please enter your comment!
Please enter your name here