ರಾ.ಹೆದ್ದಾರಿ ಬದಿ ಕಸ ಎಸೆಯುತ್ತಿದ್ದ ವಾಹನ ತಡೆದು ದಂಡ ವಿಧಿಸಿದ ಪಂಚಾಯತ್

0
120

ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ತ್ಯಾಜ್ಯ ಎಸೆಯುತ್ತಿದ್ದ ವಾಹನವೊಂದನ್ನು ತಡೆದು ನಿಲ್ಲಿಸಿದ ಘಟನೆ ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿ ಮೈಸೂರು ರಸ್ತೆಯಲ್ಲಿ ನಡೆದಿದೆ.

ಹೆದ್ದಾರಿಯ ಬದಿಯಲ್ಲಿ ತ್ಯಾಜ್ಯ ಎಸೆಯುತ್ತಿದ್ದ ವಾಹನವೊಂದನ್ನು ತಡೆದು ನಿಲ್ಲಿಸಿ, ಎಸೆದ ತ್ಯಾಜ್ಯವನ್ನು ಮತ್ತೆ ಅದೇ ವಾಹನಕ್ಕೆ ಹಾಕಿಸಿ, ವಾಹನ ಚಾಲಕನಿಗೆ ಮಾಣಿ ಪಂಚಾಯತ್ ವತಿಯಿಂದ ದಂಡ ವಿಧಿಸಲಾಯಿತು.

LEAVE A REPLY

Please enter your comment!
Please enter your name here