ನೊಬೆಲ್ ಶಾಂತಿ ಪ್ರಶಸ್ತಿಗೆ ಭಾಜನರಾದ ಇರಾನ್‌ ನ ನರ್ಗೆಸ್ ಮೊಹಮ್ಮದಿ

By: Ommnews

Date:

Share post:

ಇರಾನ್‌ ನರ್ಗೆಸ್ ಮೊಹಮ್ಮದಿ ಅವರಿಗೆ 2023ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ.

Advertisement
Advertisement
Advertisement

ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧದ ಹೋರಾಟ ಮತ್ತು ಎಲ್ಲರಿಗೂ ಮಾನವ ಹಕ್ಕುಗಳನ್ನು ನೀಡಬೇಕು ಎಂದು ಹೋರಾಟ ಮಾಡಿದ ದಿಟ್ಟ ಮಹಿಳೆಗೆ ಈ ಗೌರವ ನೀಡಲಾಗಿದೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section