ಇಸ್ರೇಲ್‌ನಲ್ಲಿ ಹಮಾಸ್ ಉಗ್ರರು ದಾಳಿ ನಡೆಸಿರುವ ಹಿನ್ನೆಲೆ ಅಕ್ಟೋಬರ್ 14 ರವರೆಗೆ ಏರ್ ಇಂಡಿಯಾ ವಿಮಾನ ರದ್ದು

By: Ommnews

Date:

Share post:

ಟೆಲ್ ಅವಿವ್: ಶನಿವಾರ ಇಸ್ರೇಲ್‌ನಲ್ಲಿ ಹಮಾಸ್ ಉಗ್ರರು ದಾಳಿ ನಡೆಸಿದ್ದು, ಅನೇಕ ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ 2023ರ ಅಕ್ಟೋಬರ್ 14 ರವರೆಗೆ ಟೆಲ್ ಅವಿವ್‌ಗೆ ಮತ್ತು ಅಲ್ಲಿಂದ ಹೊರಡುವ ವಿಮಾನವನ್ನು ರದ್ದುಗೊಳಿಸಿರುವುದಾಗಿ ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ.

Advertisement
Advertisement
Advertisement

ಅಲ್ಲದೇ ಈ ಅವಧಿಯಲ್ಲಿ ಯಾವುದೇ ವಿಮಾನದಲ್ಲಿ ಬುಕ್ಕಿಂಗ್ ದೃಢಪಡಿಸಿದ ಪ್ರಯಾಣಿಕರಿಗೆ ಸಾಧ್ಯವಿರುವ ಎಲ್ಲಾ ಬೆಂಬಲವನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section