ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ

0
133

ಪುತ್ತೂರು: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪ್ಯ ಬಳಿ ನಡೆದಿದೆ.

ಮೃತರನ್ನು ಕುರಿಯ ಪಡ್ಪು ನಿವಾಸಿ, ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ.

ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here