ಹಮಾಸ್ ಭಯೋತ್ಪಾದಕರಿಂದ ಅಪಹರಣಕ್ಕೊಳಗಾಗಿ ಒತ್ತೆಯಾಳಾಗಿದ್ದ 250 ಜನರನ್ನು ರಕ್ಷಿಸಿದ ಇಸ್ರೇಲ್ ನ ರಕ್ಷಣಾ ಪಡೆ

0
150

ಟೆಲ್ ಅವಿವ್ : ಗಾಝಾ ಭದ್ರತಾ ಬೇಲಿ ಪ್ರದೇಶದ ಬಳಿ 60ಕ್ಕೂ ಹೆಚ್ಚು ಹಮಾಸ್ ಭಯೋತ್ಪಾದಕರನ್ನು ಕೊಂದು ಅಪಹರಣಕ್ಕೊಳಗಾಗಿ ಒತ್ತೆಯಾಳಾಗಿದ್ದ ಸುಮಾರು 250 ಜನರನ್ನು ಶುಕ್ರವಾರ ಇಸ್ರೇಲ್‌ನ ರಕ್ಷಣಾ ಪಡೆಗಳು ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ಹಮಾಸ್ ದಕ್ಷಿಣ ನೌಕಾ ವಿಭಾಗದ ಉಪ ಕಮಾಂಡರ್ ಮುಹಮ್ಮದ್ ಅಬು ಅಲಿ ಸೇರಿದಂತೆ 26 ಮಂದಿಯನ್ನು ಬಂಧಿಸಲಾಗಿದೆ ಎಂದು ಐಡಿಎಫ್ ತಿಳಿಸಿದೆ.

ಹಮಾಸ್ ಭಯೋತ್ಪಾದಕರು ಇಸ್ರೇಲ್ ಮೇಲೆ ಮಾರಣಾಂತಿಕ ದಾಳಿ ನಡೆಸಿ ಅದರ ಭೂಪ್ರದೇಶಕ್ಕೆ ನುಸುಳಿದ ಕೂಡಲೇ ಐಡಿಫ್‌ನಿಂದ ಸೇನಾ ಕಾರ್ಯಾಚರಣೆ ನಡೆಸಲಾಯಿತು. ಹಮಾಸ್ ಉಗ್ರರನ್ನು ಎದುರಿಸಲು ಸುಮಾರು 13 ಸೈನಿಕರನ್ನು ಘಟನಾ ಸ್ಥಳಕ್ಕೆ ಹೆಲಿಕಾಪ್ಟರ್ ಮೂಲಕ ಕಳುಹಿಸಲಾಯಿತು.

LEAVE A REPLY

Please enter your comment!
Please enter your name here