ಕೇಂದ್ರ ಚುನಾವಣಾ ಆಯೋಗದ ರಾಷ್ಟ್ರೀಯ ಐಕಾನ್ ಆಗಿ ನಟ ರಾಜ್‌ಕುಮಾರ್ ರಾವ್ ನೇಮಕ

0
80

ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುನ್ನ ನಟ ರಾಜ್‌ಕುಮಾರ್ ರಾವ್ ಅವರನ್ನು ರಾಷ್ಟ್ರೀಯ ಐಕಾನ್ ಆಗಿ ನೇಮಿಸುವುದಾಗಿ ಚುನಾವಣಾ ಆಯೋಗ ಹೇಳಿದೆ.

ಈ ಸಂಬಂಧ ಗುರುವಾರ ಔಪಚಾರಿಕ ಸಮಾರಂಭ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here