ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ

0
98

ಕಾವು : ಕಾವು ಸಮೀಪದ ಅಮ್ಚಿನಡ್ಕ ಎಂಬಲ್ಲಿ ಆಯಿಷಾ ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತ ಆಯಿಷಾ ಮುಖಾರಿಮೂಲೆ ಜೈನುದ್ದೀನ್ ಎಂಬವರ ಪುತ್ರಿಯಾಗಿದ್ದಾರೆ.

ಮೃತದೇಹ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

LEAVE A REPLY

Please enter your comment!
Please enter your name here