ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ

0
102

ಮಂಗಳೂರು: ಉಡುಪಿಯಲ್ಲಿ ಬಂಟರ ಸಂಘದ ಕ್ರೀಡಾಕೂಟದ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು.

ಸಿಎಂ ಜೊತೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇದ್ದರು.

ಶಾಸಕ ಅಶೋಕ್ ಕುಮಾರ್ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ‌ರಾದ ರಮಾನಾಥ ರೈ, ಅಭಯಚಂದ್ರ‌ ಜೈನ್ ಪ್ರಮುಖರಾದ ಐವನ್ ಡಿಸೋಜಾ, ಜೆ.ಆರ್.ಲೋಬೊ, ಶಕುಂತಲಾ ಶೆಟ್ಟಿ, ಮೊದಲಾದವರಿದ್ದು ಸಿಎಂ ಬರಮಾಡಿಕೊಂಡರು.

ನಂತರ ಸಿಎಂಉಡುಪಿಗೆ ತೆರಳಿದರು

LEAVE A REPLY

Please enter your comment!
Please enter your name here