ರಾಜ್ಯ ಬೆಂಗಳೂರಿನಲ್ಲಿ ಅಗ್ನಿ ಅವಘಡ : ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಖಾಸಗಿ ಬಸ್ಗಳು By ommnews - 30 October 2023 0 96 FacebookTwitterWhatsAppLinkedinTelegramCopy URL ಬೆಂಗಳೂರು: ಬೆಂಗಳೂರಿನ ವೀರಭದ್ರ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಹಲವು ಖಾಸಗಿ ಬಸ್ಗಳು ಹೊತ್ತಿ ಉರಿದಿದ್ದು, ಸ್ಥಳಕ್ಕೆ ಎರಡು ಅಗ್ನಿ ಶಾಮಕದಳ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ.