ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆ

0
102

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಶುಕ್ರವಾರ ಮಳೆಯಾದ ವರದಿಯಾಗಿದೆ.

ಮಂಗಳೂರು ಮತ್ತು ಉಡುಪಿ ನಗರದಲ್ಲಿ ಸಂಜೆಯವರೆಗೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ಗುಡುಗಿನಿಂದ ಕೂಡಿದ ಮಳೆಯಾಗಿದೆ.

ಪುತ್ತೂರು, ಬಡಗನ್ನೂರು, ನಿಡ್ಪಳ್ಳಿ, ಈಶ್ವರ ಮಂಗಲ, ಕುಂಬ್ರ, ಅರಿಯಡ್ಕ, ಕಾವು, ಸುಳ್ಯ, ಸುಬ್ರಹ್ಮಣ್ಯ, ಬೆಳ್ಳಾರೆ, ಪಂಜ, ಕೊಲ್ಲಮೊಗ್ರು, ಕಡಬ, ಮೂಡುಬಿದಿರೆ, ಪುಂಜಾಲಕಟ್ಟೆ ಸಹಿತ ಜಿಲ್ಲೆಯ ಹಲವೆಡೆ ಸಂಜೆ ವೇಳೆ ಗುಡುಗು ಸಹಿತ ಮಳೆಯಾಗಿದೆ.

LEAVE A REPLY

Please enter your comment!
Please enter your name here