ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

0
186

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ನಡೆದಿದೆ.

ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡವೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ.

ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

LEAVE A REPLY

Please enter your comment!
Please enter your name here