ಪುತ್ತೂರು: ಕಂಬಳ ಸಮಿತಿಯ ಅಧ್ಯಕ್ಷರು ಹಾಗೂ ಪುತ್ತೂರು ಶಾಸಕರೂ ಆಗಿರುವ ಅಶೋಕ್ ರೈ ಅವರು ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ಅವರಿಗೆ ಬೆಂಗಳೂರು ಕಂಬಳಕ್ಕೆ ಆಹ್ವಾನ ನೀಡಿದರು .
ಈ ಸಂಧರ್ಬದಲ್ಲಿ ದ ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಕಂಬಳ ಕಾರ್ಯಾಧ್ಯಕ್ಷರಾದ ಗುರಕಿರಣ್,ಗುಣರಂಜನ್ ಶೆಟ್ಟಿ ,ಉದ್ಯಮಿ ಉಮೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.