ಗ್ರ್ಯಾಮಿ ಪ್ರಶಸ್ತಿಗಾಗಿ ನಾಮ ನಿರ್ದೇಶನಗೊಂಡ ಪ್ರಧಾನಿ ನರೇಂದ್ರ ಮೋದಿ ಅವರು ಕಾಣಿಸಿಕೊಂಡ ಸಿರಿಧಾನ್ಯಗಳ ಮೇಲಿನ ಹಾಡು

By: Ommnews

Date:

Share post:

ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಬಾರಿಯೂ ಭಾರತದಿಂದ ಕೆಲ ವಿಡಿಯೋಗಳು ಪ್ರಶಸ್ತಿಗಾಗಿ ಕಳುಹಿಸಲಾಗಿತ್ತು. ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಣಿಸಿಕೊಂಡಿದ್ದ ಸಿರಿಧಾನ್ಯಗಳ ಮೇಲಿನ ಹಾಡನ್ನು ಗ್ರ್ಯಾಮಿ ಪ್ರಶಸ್ತಿಗಾಗಿ ನಾಮನಿರ್ದೇಶನಗೊಂಡಿದೆ.

Advertisement
Advertisement
Advertisement

ಪೌಷ್ಠಿಕ ಆಹಾರವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರದ ಪ್ರಯತ್ನಗಳನ್ನು ಈ ಹಾಡಿನಲ್ಲಿ ಬಿಂಬಿಸಲಾಗಿತ್ತು. ಅಬಂಡನ್ಸ್ ಆಫ್ ಮಿಲ್ಲೆಟ್ಸ್ ಸರಿನಲ್ಲಿ ಈ ಹಾಡನ್ನು ರಿಲೀಸ್ ಮಾಡಲಾಗಿತ್ತು. ಈಗಾಗಲೇ ಗ್ರ್ಯಾಮಿ ಪ್ರಶಸ್ತಿಯನ್ನು ಪಡೆದಿರುವ ಗಾಯಕಿ ಫಲ್ಗುಣಿ ಮತ್ತು ಅವರ ಪತಿ ಗೌರವ್ ಶಾ ಈ ಹಾಡಿಗೆ ದನಿಯಾಗಿದ್ದರು.

ಈ ಹಾಡಿನ ವಿಶೇಷ ಅಂದರೆ, ಮೋದಿ ಅವರು ಕೂಡ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಗಾಯಕಿ ಫಲ್ಗುಣಿ ಕಳೆದ ವರ್ಷ ಗ್ರ್ಯಾಮಿ ಪ್ರಶಸ್ತಿಯನ್ನು ಪಡೆದ ಸಂದರ್ಭದಲ್ಲಿ ಮೋದಿ ಅವರನ್ನು ಭೇಟಿ ಮಾಡಿದ್ದರು. ಈ ಸಮಯದಲ್ಲಿ ಈ ಹಾಡಿನ ಪರಿಕಲ್ಪನೆ ಮೂಡಿ ಬಂದಿತ್ತು ಎಂದು ಅವರು ಹೇಳಿಕೊಂಡಿದ್ದಾರೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section