ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ

0
141

ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಕ್ಕೆ ಆಸ್ಟ್ರೇಲಿಯಾ ಟಾಸ್ ಗೆದ್ದು, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಮಧ್ಯಾಹ್ನ 2 ಗಂಟೆಗೆ ಮ್ಯಾಚ್ ಆರಂಭವಾಗಲಿದೆ. ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ.

ಭಾರತ ತಂಡ ಎಲ್ಲಾ ವಿಭಾಗಗಳಲ್ಲೂ ಬಲಿಷ್ಠವಾಗಿದ್ದು, ತವರು ನೆಲದ ಬೆಂಬಲ ಆತ್ಮವಿಶ್ವಾಸವನ್ನ ಇಮ್ಮಡಿಗೊಳಿಸಿದೆ. ರೋಹಿತ್ ಶರ್ಮಾ, ಗಿಲ್, ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ತಂಡದ ಟ್ರಂಪ್ ಕಾರ್ಡ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ ಮಿಡಲ್ ಆರ್ಡರ್ ನಲ್ಲಿ ನೆರವಾಗಲಿದ್ದಾರೆ.

ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್‍ಪ್ರೀತ್ ಬುಮ್ರಾ ಬೌಲಿಂಗ್ ದಾಳಿ ಆಸೀಸ್ ಬ್ಯಾಟ್ಸ್ ಮನ್‍ಗಳ ನಿದ್ದೆಗೆಡಿಸಿದೆ. ಆದರೆ ಪಿಚ್ ಸ್ಪಿನ್ನರ್‍ಗೆ ಹೆಚ್ಚು ನೆರವಾಗಿರೋದ್ರಿಂದ ರವಿಚಂದ್ರನ್ ಅಶ್ವಿನ್‍ಗೂ ಸ್ಥಾನ ಸಿಗುತ್ತಾ ಕಾದುನೋಡಬೇಕಿದೆ.

LEAVE A REPLY

Please enter your comment!
Please enter your name here