ಅಡಿಕೆ ಮರ ಮುರಿದು ಬಿದ್ದು ಮಹಿಳೆ ಸಾವು

By: Ommnews

Date:

Share post:

ವಿಟ್ಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ಮುರಿದು ಬಿದ್ದು ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ.ಗುಲಾಬಿ(48) ಮೃತ ದುರ್ದೈವಿ.

Advertisement
Advertisement
Advertisement

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರವೊಂದು ಆಕಸ್ಮಿಕವಾಗಿ ಮುರಿದು ಬಿದ್ದು ತಲೆಗೆ ತೀವ್ರ ಪೆಟ್ಟಾಗಿದ್ದು ಈ ಹಿನ್ನಲೆ ಕೂಡಲೇ ಮಹಿಳೆಯನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section