ಅಂತರಾಷ್ಟ್ರೀಯ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ಭಾರತೀಯ ಮೂಲದ ಅಮೆರಿಕ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ನಿಧನ

ವಾಶಿಂಗ್ಟನ್ ಡಿಸಿ: ಕಳೆದ 11 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಭಾರತೀಯ ಮೂಲದ ಅಮೆರಿಕ ವಿದ್ಯಾರ್ಥಿ ವರುಣ್ ರಾಜ್ ಪೂಚಾ ನಿಧನರಾಗಿದ್ದಾರೆ. ಚಿಕಾಗೋದ ವಲ್ಪೈರೈಸೋ ವಿಶ್ವವಿದ್ಯಾಲಯದಲ್ಲಿ...

ಪ್ಯಾಲೆಸ್ತೇನ್‌ ಕಾರ್ಮಿಕರ ಬದಲು ಭಾರತದ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾದ ಇಸ್ರೇಲ್‌

ಟೆಲ್‌ ಅವೀವ್‌: ಪ್ಯಾಲೆಸ್ತೇನ್‌ ಕಾರ್ಮಿಕರ ಬದಲು ಭಾರತದ ಕಾರ್ಮಿಕರನ್ನು ನೇಮಿಸಿಕೊಳ್ಳಲು ಇಸ್ರೇಲ್‌ ಈಗ ಮುಂದಾಗಿದೆ. ಹಮಾಸ್‌ ಜೊತೆಗಿನ ಯುದ್ಧದ ನಂತರ 90 ಸಾವಿರ ಪ್ಯಾಲೆಸ್ತೇನ್‌ ಕಾರ್ಮಿಕರ...

ಪಾಕಿಸ್ತಾನದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ವಾಯುನೆಲೆಯ ಮೇಲೆ ಆತ್ಮಹತ್ಯಾ ಬಾಂಬರ್‌ಗಳ ದಾಳಿ

ಇಸ್ಲಾಮಾಬಾದ್‌: ಪಾಕಿಸ್ತಾನದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ವಾಯುನೆಲೆಯ ಮೇಲೆ ಶನಿವಾರ ಬಹು ಆತ್ಮಹತ್ಯಾ ಬಾಂಬರ್‌ಗಳು ದಾಳಿ ನಡೆಸಿದ್ದಾರೆ. ಹಲವು ಆತ್ಮಾಹುತಿ ಬಾಂಬ್ ದಾಳಿಕೋರರು ಶನಿವಾರ ಬೆಳಿಗ್ಗೆ ಮಿಯಾನ್‌ವಾಲಿ ತರಬೇತಿ...

ನೇಪಾಳದಲ್ಲಿ ಭೂಕಂಪನ: ಸಾವಿನ ಸಂಖ್ಯೆ 129ಕ್ಕೆ ಏರಿಕೆ

ಕಠ್ಮಂಡು: ನೇಪಾಳದಲ್ಲಿ ನಡೆದ ಭಾರೀ ಭೂಕಂಪನದಿಂದ ಸಾವಿನ ಸಂಖ್ಯೆ 129ಕ್ಕೆ ಏರಿಕೆ ಆಗಿದೆ. ನವೆಂಬರ್ 3 ರಂದು ರಾತ್ರಿ 11:47ರ ಸುಮಾರಿಗೆ ಸಂಭವಿಸಿದ ಭೂಕಂಪವು ಕಠ್ಮಂಡು,...

ಇರಾನ್ ನ ಮಾದಕವಸ್ತುಗಳ ಪುನರ್ವಸತಿ ಕೇಂದ್ರದಲ್ಲಿ ಬೆಂಕಿ ಅವಘಡ

ಇರಾನ್: ಉತ್ತರ ಇರಾನ್‌ನಲ್ಲಿರುವ ಮಾದಕವಸ್ತು ಪುನರ್ವಸತಿ ಕೇಂದ್ರದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ. ರಾಜಧಾನಿ ಟೆಹ್ರಾನ್‌ನ...

ಗಾಜಾದಲ್ಲಿ ಭಾರತೀಯ ಮೂಲದ ಇಸ್ರೇಲಿ ಯೋಧನ ಮರಣ

ಟೆಲ್‌ ಅವೀವ್: ಗಾಜಾದಲ್ಲಿ ಹೋರಾಡುತ್ತಿದ್ದ ಭಾರತೀಯ ಮೂಲದ ಇಸ್ರೇಲಿ ಯೋಧ ಮೃತಪಟ್ಟಿದ್ದಾರೆ ಎಂದು ಪಟ್ಟಣದ ಮೇಯರ್ ಬುಧವಾರ ತಿಳಿಸಿದ್ದಾರೆ. ದಕ್ಷಿಣ ಇಸ್ರೇಲಿ ಪಟ್ಟಣ ಡಿಮೋನಾದ ಹಾಲೆಲ್...

ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ಭೀಕರ ದಾಳಿ

ಟೆಲ್‌ ಅವೀವ್‌: ಗಾಜಾಪಟ್ಟಿಯ ಅತಿದೊಡ್ಡ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ಸೇನೆಯು ಬುಧವಾರ ಭೀಕರ ದಾಳಿ ನಡೆಸಿದೆ. ಇಸ್ರೇಲ್‌ ನಡೆಸಿದ ವಾಯುದಾಳಿಯಲ್ಲಿ ಹಮಾಸ್‌...

ಬ್ರೆಜಿಲ್‌ನ ಅಮೆಜಾನ್ ಪ್ರದೇಶದಲ್ಲಿ ವಿಮಾನ ಅಪಘಾತ – 12 ಮಂದಿ ಸಾವು

ಬ್ರೆಜಿಲ್‌: ಬ್ರೆಜಿಲ್‌ನ ಅಮೆಜಾನ್ ಪ್ರದೇಶದಲ್ಲಿ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದ್ದು, ಒಂದು ಮಗು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ವಿಮಾನವು ಟೇಕ್...

ಅಮೆರಿಕದಲ್ಲಿ ಗುಂಡಿನ ದಾಳಿ ನಡೆಸಿದ್ದ ಶೂಟರ್ ಆತ್ಮಹತ್ಯೆ

ವಾಷಿಂಗ್ಟನ್: ಬುಧವಾರ ರಾತ್ರಿ ಅಮೆರಿಕದ ಮೈನೆಯಲ್ಲಿ ಗುಂಡಿನ ದಾಳಿ ನಡೆಸಿ 18 ಜನರನ್ನು ಹತ್ಯೆಗೈದಿದ್ದ ಶೂಟರ್ ರಾಬರ್ಟ್ ಕಾರ್ಡ್ 2 ದಿನಗಳ ಬಳಿಕ ಸ್ವಯಂ...