ಇತರೆ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ಬೆಂಗಳೂರಿನಲ್ಲಿ ದೇವಸ್ಥಾನ-ಸಂಸ್ಕೃತಿಯ ರಕ್ಷಣೆಗಾಗಿ ‘ದೇವಸ್ಥಾನಗಳ ರಾಜ್ಯ ಮಟ್ಟದ ಪರಿಷತ್ತು’ !

ದೇವಸ್ಥಾನಗಳ ಸರಕಾರೀಕರಣ, ದೇವಸ್ಥಾನಗಳ ಮೇಲಿನ ಆಘಾತ, ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ! ಬೆಂಗಳೂರು : ದೇವಸ್ಥಾನಗಳು ಹಿಂದೂ ಧರ್ಮದ ಆಧಾರಸ್ತಂಭವಾಗಿವೆ. ಅವುಗಳಿಂದ ದೊರಕುವ ದೈವಿ...

ದೇವಸ್ಥಾನ ಸರಕಾರೀಕರಣದ ವಿರುದ್ಧ ಪ್ರಬಲ ಹಿಂದೂ ಸಂಘಟನೆ : ದೇವಸ್ಥಾನಗಳ ರಾಜ್ಯ ಮಟ್ಟದ ಪರಿಷತ್ತು

ದೇವಸ್ಥಾನಗಳು ಮತ್ತು ದೇವಸ್ಥಾನದ ಧರ್ಮಪರಂಪರೆಯ ರಕ್ಷಣೆಗಾಗಿ ಸಿದ್ಧರಾಗಿ ! ಪ್ರಸ್ತಾವನೆ : ದೇವಸ್ಥಾನಗಳು ಹಿಂದೂ ಧರ್ಮದ ಆಧಾರಸ್ತಂಭವಾಗಿದೆ. ಸಾವಿರಾರು ವರ್ಷಗಳಿಂದ ಹಿಂದೂ ಸಂಸ್ಕೃತಿಯ ರಕ್ಷಣೆ, ಜೋಪಾಸನೆ...

ಮಹರ್ಷಿ ಆಧ್ಯಾತ್ಮ ವಿಶ್ವವಿದ್ಯಾಲಯದ ವತಿಯಿಂದ ನವದೆಹಲಿಯಲ್ಲಿ ಯಜ್ಞಕ್ಕೆ ಸಂಬಂಧಿಸಿದ ಸಂಶೋಧನೆಯ ಮಂಡನೆ !

ಯಜ್ಞದಿಂದ ಪ್ರಕ್ಷೇಪಿತವಾಗುವ ಸಕಾರಾತ್ಮಕತೆಯನ್ನು ಗ್ರಹಿಸಲು, ಸಾತ್ತ್ವಿಕ ಜೀವನಶೈಲಿ ಅಳವಡಿಸಿಕೊಳ್ಳುವುದು ಮತ್ತು ಸಾಧನೆಯನ್ನು ಮಾಡುವುದು ಆವಶ್ಯಕ ! - ಶಾನ್ ಕ್ಲಾರ್ಕ್ ‘ಸದ್ಯ ಜಗತ್ತಿನಾದ್ಯಂತ ವಾಯುಮಂಡಲದಲ್ಲಿ ಇಂಗಾಲದ...

ಅಯೋಧ್ಯೆಯ ಶ್ರೀರಾಮ ಮಂದಿರಕ್ಕಾಗಿ ಎಲ್ಲ ದೇವಸ್ಥಾನಗಳಲ್ಲಿ ದೀಪೋತ್ಸವದ ಆಯೋಜನೆಯೊಂದಿಗೆ 7 ನಿರ್ಣಯಗಳು ಸರ್ವಾನುಮತದಿಂದ ಅಂಗೀಕಾರ !

ಮಹಾರಾಷ್ಟ್ರದ 16 ಜಿಲ್ಲೆಗಳಲ್ಲಿ ‘ಜಿಲ್ಲಾ ಮಟ್ಟದ ದೇವಸ್ಥಾನ ವಿಶ್ವಸ್ತರ ಅಧಿವೇಶನ ಆಯೋಜನೆ’! ಶ್ರೀ ಕ್ಷೇತ್ರ ಓಝರ (ಜಿಲ್ಲೆ ಪುಣೆ) - ಶ್ರೀ ಕ್ಷೇತ್ರ ಓಝರನಲ್ಲಿ ಡಿಸೆಂಬರ್...

ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ವತಿಯಿಂದ ಅಗರ್ತಲಾದಲ್ಲಿ (ತ್ರಿಪುರಾ) ವಾಸ್ತುಶಾಸ್ತ್ರ ಕುರಿತು ಸಂಶೋಧನೆ ಮಂಡನೆ !

"ಯಾವ ರೀತಿ ವಾಸ್ತುವಿನ ಪರಿಣಾಮವು ವ್ಯಕ್ತಿಯ ಮೇಲಾಗುತ್ತದೆಯೋ ಅದೇ ರೀತಿ ವ್ಯಕ್ತಿಯಿಂದಲೂ ವಾಸ್ತು ವಿನ ಮೇಲೆ ಪ್ರಭಾವವಾಗುತ್ತದೆ. ಸಾಧನೆ ಮಾಡುವ ವ್ಯಕ್ತಿಯಿಂದ ವಾಸ್ತುವಿನ ಮೇಲೆ ಸಕಾರಾತ್ಮಕ...

ಓಜರ್ (ಜಿಲ್ಲೆ ಪುಣೆ)ಯಲ್ಲಿ ಎರಡನೇ ‘ಮಹಾರಾಷ್ಟ್ರ ಮಂದಿರ ನ್ಯಾಸ ಪರಿಷತ್ತು’

’ಕಾಶಿ-ಮಥುರಾ ಮುಕ್ತವಾಗಬೇಕು' ಎಂಬ ಛತ್ರಪತಿ ಶಿವಾಜಿ ಮಹಾರಾಜರ ಆಶಯ ಈಡೇರಿಸುವ ದೃಷ್ಟಿಯಿಂದ ನಡೆ ! - ನ್ಯಾಯವಾದಿ ವಿಷ್ಣು ಶಂಕರ್ ಜೈನ್, ಸುಪ್ರೀಂ ಕೋರ್ಟ್ ಓಝರ್ (ಜಿಲ್ಲೆ...

‘ಹಲಾಲ್ ವ್ಯಾಪಾರದ ಮೇಲೆ ಯೋಗೀಜೀಯ ಪ್ರಹಾರ’ ಈ ಕುರಿತು ಆಯೋಜಿಸಿದ್ದ ವಿಶೇಷ ಸಂವಾದ !

‘ಹಲಾಲ್ ಸರ್ಟಿಫಿಕೇಶನ್’ ಒಂದು ‘ಜಿಝಿಯಾ ಟ್ಯಾಕ್ಸ್’, ಇದನ್ನು ದೇಶದಾದ್ಯಂತ ನಿಷೇಧಿಸಿ ! - ಶ್ರೀ. ರಮೇಶ್ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ ಉತ್ತರ ಪ್ರದೇಶದ...

‘ಹಲಾಲ್ ಪ್ರಮಾಣಿತ’ ಉತ್ಪಾದನೆಗಳ ಮೇಲೆ ನಿಷೇಧ ಹೇರುವ ತಯಾರಿಯಲ್ಲಿರುವ ಮಾನ್ಯ ಯೋಗಿ ಆದಿತ್ಯನಾಥ ಇವರಿಗೆ ಅಭಿನಂದನೆ!- ಹಿಂದೂ ಜನಜಾಗೃತಿ ಸಮಿತಿ

ಉತ್ತರಪ್ರದೇಶದ ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥಜಿ ಇವರು ‘ಲವ್ ಜಿಹಾದ್’ ದ ವಿರುದ್ಧ ಕಠಿಣ ಕಾನೂನು ರೂಪಿಸಿ ಆದರ್ಶ ನಿರ್ಮಿಸಿದ್ದಾರೆ. ಅವರು ಈಗ ಹಲಾಲ್ ಜಿಹಾದ್’ನ...

ಬಾಲಿವುಡ್‌ ಸಿನಿಮಾರಂಗದ ಖ್ಯಾತ ನಿರ್ದೇಶಕ ಸಂಜಯ್ ಗಧ್ವಿ ನಿಧನ

ಮುಂಬಯಿ: ಬಾಲಿವುಡ್‌ ಸಿನಿಮಾರಂಗದ ಖ್ಯಾತ ನಿರ್ದೇಶಕ ಸಂಜಯ್ ಗಧ್ವಿ(57) ಭಾನುವಾರ(ನ.19 ರಂದು) ನಿಧನರಾಗಿದ್ದಾರೆ. ಭಾನುವಾರ ಮುಂಜಾನೆ ಲೋಖಂಡವಾಲಾದಲ್ಲಿ ಮಾರ್ನಿಂಗ್‌ ವಾಕ್‌ ಮಾಡುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ....