ಇತರೆ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ನಾಯಿ ಬೊಗಳಿದ್ದಕ್ಕೆ ವೃದ್ಧನಿಗೆ ಚಾಕು ಇರಿತ – ಆರೋಪಿ ಬಂಧನ

ಬೆಂಗಳೂರು: ನಾಯಿಯೊಂದು (Dog) ಬೊಗಳಿದ್ದಕ್ಕೆ ಅದನ್ನು ವೃದ್ಧನೊಬ್ಬ (Old Man) ಛೂ ಬಿಟ್ಟಿದ್ದಾನೆ ಎಂಬ ಶಂಕೆಯಿಂದ ವ್ಯಕ್ತಿಯೊಬ್ಬ ಚಾಕು ಇರಿದಿರುವ ಘಟನೆ ಮಲ್ಲೇಶ್ವರಂನಲ್ಲಿ (Malleshwara) ನಡೆದಿದೆ.

ಭಾರತೀಯರಿಗೆ ಮಣ್ಣು ಪೂಜನೀಯ : ಕೃಷಿ ವಿಜ್ಞಾನಿ ಡಾ.ಎಸ್.ಎ.ಪಾಟೀಲ್ ಅಭಿಮತ

ಗೋದುತಾಯಿ ಕಾಲೇಜಿನಲ್ಲಿ ಮೇರಿ ಮಾಟಿ ಮೇರಾ ದೇಶ್ ಕಾರ್ಯಕ್ರಮ : ಗೌಡರ ಮಾತಿಗೆ ಪುಳಕಿತಗೊಂಡ ವಿದ್ಯಾರ್ಥಿನಿಯರು. ನಮ್ಮ ದೇಶದ ಜನ ಮಣ್ಣಿನ ಜತೆ ಗಾಢ ಸಂಬAಧ...

ಬೆಂಗಳೂರಿಗೆ ಮೋದಿ; ಬಿಜೆಪಿಯದಲ್ಲ ದೇಶ ಭಕ್ತಿ ಬಿಂಬಿಸುವ ಕಾರ್ಯಕ್ರಮ

ಬೆಂಗಳೂರು; ಚಂದ್ರಯಾನ-3 ಯಶಸ್ಸಿನಿಂದ ವಿಶ್ವದಲ್ಲೇ ಭಾರತ ರಾರಾಜಿಸುವಂತಾಗಿದೆ. ಈ ಕೀರ್ತಿಗೆ ಕಾರಣರಾದ ಹೆಮ್ಮೆಯ ಇಸ್ರೋ ವಿಜ್ಞಾನಿಗಳನ್ನು ಖುದ್ದು ಅಭಿನಂದಿಸಿ, ಮುಖಾಮುಖಿಯಾಗಿ ಮಾತನಾಡಲೆಂದು ಪ್ರಧಾನಿ ನರೇಂದ್ರ ಮೋದಿ...

ವಿಶ್ವ ಅಥ್ಲೆಟಿಕ್ಸ್​ನಲ್ಲಿ ಇಂದು ನೀರಜ್​ ಚೋಪ್ರಾ ಕಣಕ್ಕೆ; ಸ್ಪರ್ಧೆ ಆರಂಭದ ಸಮಯ ಹೀಗಿದೆ…..

ಬುಡಾಪೆಸ್ಟ್​: ಒಲಿಂಪಿಕ್ಸ್​ ಮತ್ತು ವಿಶ್ವ ಚಾಂಪಿಯನ್​ಷಿಪ್​ ಎರಡರಲ್ಲೂ ಸ್ವರ್ಣ ಪದಕ ಗೆದ್ದ 2ನೇ ಭಾರತೀಯ ಎನಿಸುವ ಹಂಬಲದಲ್ಲಿರುವ ಜಾವೆಲಿನ್​ ಥ್ರೋ ತಾರೆ ನೀರಜ್​ ಚೋಪ್ರಾ ಶುಕ್ರವಾರ...

ಕಿಡ್ನಿಗೆ ಯಾವುದೇ ಸಮಸ್ಯೆ ಬರಬಾರದು ಅಂದ್ರೆ ನಿಮ್ಮ ಅಡುಗೆಯಲ್ಲಿ ಈ ಎಣ್ಣೆಯನ್ನು ತಪ್ಪದೇ ಬಳಸಿ…

ಆರೋಗ್ಯಕರ ದೇಹ ಹೊಂದಲು ಪೌಷ್ಟಿಕ ಆಹಾರ ಸೇವನೆ ಅತ್ಯಗತ್ಯ. ಇದರೊಂದಿಗೆ ನಿಯಮಿತ ವ್ಯಾಯಾಮ ಮತ್ತು ಸಾಕಷ್ಟು ನಿದ್ರೆಯು ಮುಖ್ಯ. ನಮ್ಮ ದೇಹದಲ್ಲಿ ಕೆಲವು ಅಂಗಗಳಿವೆ. ನಮ್ಮನ್ನು...