ಕರಾವಳಿ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ವಿಟ್ಲ – ಗ್ರಾಹಕರ ಸೋಗಿನಲ್ಲಿ ಬಂದು ಮೊಬೈಲ್ ಎಗರಿಸಿದ ಖದೀಮ

ವಿಟ್ಲ : ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ಮೊಬೈಲ್ ನ್ನು...

ಸುಳ್ಯ: ಕಂಟೇನ‌ರ್ ಲಾರಿ ನಿಯಂತ್ರಣ ತಪ್ಪಿ ಪಲ್ಟಿ

ಸುಳ್ಯ: ಸಂಪಾಜೆ ಗ್ರಾಮದ ಕಡಪ್ಪಾಲ ಬಳಿ ಮಾಣಿ ಮೈಸೂರು ಹೆದ್ದಾರಿ ಬದಿಯಲ್ಲಿ ಸುಳ್ಯ ಕಡೆಯಿಂದ ಮಡಿಕೇರಿಗೆ ಹೋಗುತ್ತಿದ್ದ ಕಂಟೇನ‌ರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ...

ಜಿಲ್ಲೆಯ ಫಲಾನುಭವಿಗಳಿಗೆ ಮುಂದಿನ ವಾರ ಬೆಳೆ ವಿಮೆಯ ಹಣ ಬಿಡುಗಡೆ: ಅಶೋಕ್ ರೈ

ಪುತ್ತೂರು: ರಾಜ್ಯ ತೋಟಗಾರಿಕಾ ಸಚಿವರ ಜೊತೆ ಹವಾಮಾನ ಆಧಾರಿತ ಬೆಳೆ ವಿಮೆ ಸರಕಾರದಿಂದ ಇನ್ನೂ ಬಿಡುಗಡೆಯಾಗದ ಕುರಿತು ಮಾತುಕತೆ ನಡೆಸಿದ ಪುತ್ತೂರು ಶಾಸಕ ಅಶೋಕ್ ರೈ...

ಸ್ಕೂಟರ್‌ ಗೆ ಖಾಸಗಿ ಬಸ್ ಡಿಕ್ಕಿ-ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ: ಸ್ಕೂಟರ್‌ ಗೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ...

ಅಡಿಕೆ ಮರ ಮುರಿದು ಬಿದ್ದು ಮಹಿಳೆ ಸಾವು

ವಿಟ್ಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ಮುರಿದು ಬಿದ್ದು ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ.ಗುಲಾಬಿ(48) ಮೃತ ದುರ್ದೈವಿ. ತೋಟದಲ್ಲಿ ಕೆಲಸ ಮಾಡುತ್ತಿದ್ದ...

ಕೋಳಿ ಸಾಗಾಟದ ಲಾರಿ ಪಲ್ಟಿ

ವಿಟ್ಲ : ವಿಟ್ಲ-ಸಾಲೆತ್ತೂರು ರಸ್ತೆಯ ರಾಧಾಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿಯೊಂದು ಪಲ್ಟಿ ಹೊಡೆದ ಘಟನೆ ನಡೆದಿದೆ. ವಿಟ್ಲ ಕಡೆಯಿಂದ ಸಾಲೆತ್ತೂರು...

ಪಯಸ್ವಿನಿ ಹೊಳೆಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಸುಳ್ಯ : ಸುಳ್ಯ ಸಮೀಪದ ಅರಂಬೂರಿನ ಹೊಳೆಯಲ್ಲಿ ನಾಪತ್ತೆಯಾಗಿದ್ದ ಮಡಿಕೇರಿ ಮೂಲದ ವ್ಯಕ್ತಿಯು ಶವವಾಗಿ ಪತ್ತೆಯಾಗಿದ್ದಾರೆ. ಅರಂಬೂರು ಅಯ್ಯಪ್ಪ ಮಾಲಾಧಾರಿಗಳ ಜೊತೆಯಲ್ಲಿ ಸ್ನಾನಕ್ಕೆ ಇಳಿದಿದ್ದ ಎರಡನೇ ಮಣ್ಣಗೇರಿಯ...

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಮರಳನ್ನು ವಶಪಡಿಸಿಕೊಂಡ ಬಂಟ್ವಾಳ ಪೊಲೀಸ್

ಬಂಟ್ವಾಳ : ಬಂಟ್ವಾಳ ಸಜೀಪದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಮರಳನ್ನು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಸಜೀಪದಿಂದ ಚೇಳೂರು ಕಡೆಗೆ ಲಾರಿ ಸಾಗುತ್ತಿರುವ...

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎರಡು ಪ್ರಶಸ್ತಿ

ಮಂಗಳೂರು : ಪರಿಸರ ಉತ್ಕೃಷ್ಟತೆಯಲ್ಲಿ ನಡೆಯುತ್ತಿರುವ ಪ್ರಯತ್ನಗಳು ಹಾಗೂ ಸಂಗ್ರಹಣೆ ಮತ್ತು ಪೂರೈಕೆ ಸರಪಳಿಯಲ್ಲಿ ವೃತ್ತಿಪರತೆ ಈ ಎರಡು ಕ್ಷೇತ್ರಗಳ ಸಾಧನೆಗಾಗಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ...