ಕರಾವಳಿ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ: ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಎಂಬ ಯುವಕ ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದು ನೇಣು ಬಿಗಿದು...

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕೃಷಿ ಇಲಾಖೆ ಅಧಿಕಾರಿ

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಮಂಗಳೂರಿನ ಉಪ ಕೃಷಿ ನಿರ್ದೇಶಕಿ ಭಾರತಮ್ಮ ಶನಿವಾರ ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ನಿವೃತ್ತ ಅರಣ್ಯಾಧಿಕಾರಿ ಪರಮೇಶ್...

ರೈಲ್ವೆ ಸೇತುವೆ ರಾಡ್ ಗೆ ವಾಹನ ಡಿಕ್ಕಿ: ತಪ್ಪಿದ ಅನಾಹುತ

ಬಂಟ್ವಾಳ: ಶತಮಾನದ ಉಕ್ಕಿನ ಸೇತುವೆಯಾಗಿರುವ ಪಾಣೆಮಂಗಳೂರು ಬ್ರಿಡ್ಜ್ ನ ಮಧ್ಯ ಭಾಗದಲ್ಲಿ ಸಣ್ಣದಾದ ಬಿರುಕು ಕಂಡ ಕಾರಣಕ್ಕಾಗಿ ಘನಗಾತ್ರದ ವಾಹನಗಳು ಸಂಚಾರ ನಿಷೇಧ ಹೇರಿ...

ಅಂಗನವಾಡಿಯಿಂದ ಪೌಷ್ಟಿಕ ಆಹಾರ ಸಾಮಾಗ್ರಿಗಳನ್ನು ಕದ್ದೊಯ್ದ ಕಳ್ಳರು

ಬೆಳ್ಳಾರೆ : ಮಕ್ಕಳು ಹಾಗೂ ಗರ್ಭಿಣಿ ಬಾಣಂತಿಯರಿಗೆ ವಿತರಿಸಲು ಇಟ್ಟಿರುವ ಪೌಷ್ಟಿಕ ಆಹಾರ ಸಾಮಾಗ್ರಿಗಳನ್ನು ಕದ್ದೊಯ್ದ ಘಟನೆ ಕೊಡಿಯಾಲ ಗ್ರಾಮದ ಮೂವಪ್ಪೆ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ. ಅ.19...

ಕಡಬದ ಯುವಕ ಕಣ್ಣೂರಿನಲ್ಲಿ ರೈಲಿನಿಂದ ಆಯತಪ್ಪಿ ಬಿದ್ದು ಮೃತ್ಯು

ಕಡಬ: ಕಡಬ ತಾಲೂಕಿನ ಮರ್ದಾಳ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಸುರೇಶ ಎಂಬ ಯುವಕ ಕಣ್ಣೂರಿನಲ್ಲಿ ಬೆಳ್ಳಂಬೆಳಗ್ಗೆ ರೈಲಿನಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ...

ರಸ್ತೆ ಬದಿಯಲ್ಲಿ ದನದ ಕಿವಿ, ಚರ್ಮ ಪತ್ತೆ

ವಿಟ್ಲ : ವೀರಕಂಭ ಗ್ರಾಮದ ಕೊಟ್ಟಾರಿ ಕಟ್ಟೆ ಬಸ್‌ ನಿಲ್ದಾಣದ ಸಮೀಪ ರಸ್ತೆ ಬದಿಯಲ್ಲಿ ಅ.20ರಂದು ಮುಂಜಾನೆ ದನದ ಕಿವಿ ಮತ್ತು ಚರ್ಮ ಪತ್ತೆಯಾಗಿದೆ. ಸ್ಥಳದಲ್ಲಿ...

26 ವರ್ಷದ ಯುವಕ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಮೃತ ಯುವಕನನ್ನು ಪುಣಚದ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಎಂದು ಗುರುತಿಸಲಾಗಿದೆ. ಮೃತರು...

ಸುಳ್ಯ: ತೋಟಗಳಿಗೆ ಕಾಡಾನೆ ದಾಳಿ

ಸುಳ್ಯ : ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮ ದಲ್ಲಿ ತೋಟಗಳಿಗೆ ಕಾಡಾನೆ ದಾಳಿ ಮುಂದುವರಿದಿದೆ. ಕಳೆದ ವಾರ ಇಲ್ಲಿನ ಚಾಕೋಟೆ ಭಾಗದ ತೋಟಗಳಿಗೆ ಕಾಡಾನೆ ಹಿಂಡು ಲಗ್ಗೆ...

ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಕಡಬ :ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕೇರ್ಪಡ ಸುಂದರ ಗೌಡ ಅವರ ತೋಟದಲ್ಲಿನ ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಬುಧವಾರ ನಡೆದಿದೆ. ಬೆಳಗ್ಗೆ ಮನೆಯವರು ತೋಟಕ್ಕೆ...