ಕರಾವಳಿ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ಅ.15ರಿಂದ ಅ.24ರವರೆಗೆ ಕುದ್ರೋಳಿ ಭಗವತಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ

ಮಂಗಳೂರು: ಕುದ್ರೋಳಿ ಭಗವತಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವವು ಅ.15ರಿಂದ ಅ.24ರವರೆಗೆ ವಿವಿಧ ಧಾರ್ಮಿಕ, ಸಾಂಪ್ರದಾಯಿಕ ವಿಧಿಗಳೊಂದಿಗೆ ನಡೆಯಲಿದೆ. ಕುಂಟಾರು ರವೀಶ ತಂತ್ರಿ ನೇತೃತ್ವದಲ್ಲಿ ಅ.15ರಂದು ಬೆಳಿಗ್ಗೆ 8ಕ್ಕೆ...

ಉಡುಪಿಯಿಂದ ಮಂಗಳೂರಿಗೆ ಬೆಳಿಗ್ಗೆ ತೆರಳುವ KSRTC ಬಸ್ಸಿನಲ್ಲಿ ದಿನಾಲೂ ರಶ್ : ಪ್ರಯಾಣಿಕರ ಗೋಳು ಕೇಳುವವರು ಯಾರು?

ಉಡುಪಿ : ಉಡುಪಿಯಿಂದ ಮಂಗಳೂರಿಗೆ ಬೆಳಿಗ್ಗೆ ಬರುವ KSRTC ಬಸ್ಸಿನಲ್ಲಿ ಪ್ರತಿನಿತ್ಯ 100 ರಿಂದ 115 ಪ್ರಯಾಣಿಕರು ಒಂದೇ ಬಸ್ಸಿನಲ್ಲಿ ಸಂಚರಿಸುತ್ತಾರೆ. ಪ್ರತೀದಿನ ವಿದ್ಯಾರ್ಥಿಗಳು, ಕಚೇರಿಗೆ...

ಉಪ್ಪಿನಂಗಡಿ,ಸೆ. 23ರ ಹಲ್ಲೆ ಪ್ರಕರಣದ ವಿಡಿಯೋ ವೈರಲ್

ಪುತ್ತೂರು : ಕಟ್ಟಡ ವಿಚಾರವೊಂದಕ್ಕೆ ಹದಿನೈದು ದಿನಗಳ ಹಿಂದೆ ಹಿಂದೂ ಪರ ಸಂಘಟನೆಗೆ ಸೇರಿದ ಯುವಕರು ಆ ಕಟ್ಟಡಕ್ಕೆ ನುಗ್ಗಿ ಅಲ್ಲಿದ್ದ ಹಿಂದೂಗಳಿಗೆ ಹಲ್ಲೆ...

ಪುತ್ತೂರು : ಸೊತ್ತು ಕಳವು ಮಾಡಿದ್ದ ಕಳ್ಳನನ್ನು ಹಿಡಿದ ಶಿಕ್ಷಕರು!

ಪುತ್ತೂರು : ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಿಸಿದ ಸೊತ್ತುಗಳನ್ನು ಕದಿಯುತ್ತಿದ್ದಾತನನ್ನು ಶಾಲಾ ಶಿಕ್ಷಕರೇ ಹಿಡಿದ ಘಟನೆ ನಡೆದಿದೆ. ಪುತ್ತೂರು ಕೊಂಬೆಟ್ಟು...

ಅಕ್ಟೋಬರ್ 15ರಿಂದ 34ನೇ ವರ್ಷದ ಐತಿಹಾಸಿಕ “ಮಂಗಳೂರು ದಸರಾ” ಪ್ರಾರಂಭ

ಮಂಗಳೂರು, ಅ. 5 : ಐತಿಹಾಸಿಕ 34 ನೇ ವರ್ಷದ ಮಂಗಳೂರು ದಸರಾ ಅಕ್ಟೋಬರ್ 15ರಿಂದ ಶ್ರೀ ಕ್ಷೇತ್ರ ಕುದ್ರೊಳಿಯಲ್ಲಿ ಪ್ರಾರಂಭವಾಗುತ್ತಿದ್ದು ಸಿದ್ದತೆಗಳು ಭರದಿಂದ ಸಾಗಿವೆ. ಈ...

ಮಂಗಳೂರು :ದಸರಾ ದೇವಸ್ಥಾನ ದರ್ಶನ ಪ್ಯಾಕೇಜ್ ಘೋಷಿಸಿದ ಕೆಎಸ್‌ಆರ್ ಟಿಸಿ

ಮಂಗಳೂರು, ಅ.5: ದಸರಾ ಹಬ್ಬದ ಸಮಯದಲ್ಲಿ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತರಿಗೆ ಅನುಕೂಲವಾಗುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮವು ದಸರಾ ದೇವಸ್ಥಾನ ದರ್ಶನ ಪ್ಯಾಕೇಜ್...

ಅ.15ಕ್ಕೆ ಉಡುಪಿಯಲ್ಲಿ ಮಹಿಷಾ ದಸರಾ ಆಚರಣೆ, ದ್ರಾವಿಡ ದೊರೆ ಮಹಿಷ ಬಗ್ಗೆ ಜಾಗೃತಿ ಕಾರ್ಯಕ್ರಮ

ಉಡುಪಿ, ಅ.5: ಅ.15ರಂದು ಉಡುಪಿಯಲ್ಲಿ ಇದೇ ಮೊದಲ ಬಾರಿಗೆ ಮಹಿಷ ದಸರಾವನ್ನು ಆಚರಿಸಲು ಮುಂದಾಗಿದ್ದು ಈ ಬಗ್ಗೆ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವ ಸೇನೆ ಜಿಲ್ಲಾಧ್ಯಕ್ಷ...

ನಾಪತ್ತೆಯಾಗಿದ್ದ ವ್ಯಕ್ತಿ ಅಸ್ವಸ್ಥರಾಗಿ ಪತ್ತೆ; ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು

ಕಡಬ, ಅ.4 : ಅ.3ರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಕಡಬ ತಾಲೂಕಿನ ಹಳೆನೇರೆಂಕಿ ಗ್ರಾಮದ ಆರಾಟಿಗೆ ನಿವಾಸಿ ಹರೀಶ್ ಯಾನೆ ನಾಣ್ಯಪ್ಪ ಪೂಜಾರಿ(65) ಅ.4ರಂದು ಮಧ್ಯಾಹ್ನದ ವೇಳೆಗೆ...

ಪುತ್ತೂರಿನ ವಿವೇಕಾನಂದ, ಆಳ್ವಾಸ್‌ ಹಾಗೂ ಪೂರ್ಣಪ್ರಜ್ಞ ಕಾಲೇಜುಗಳಿಗೆ ಸ್ವಾಯತ್ತ ಸ್ಥಾನಮಾನವನ್ನು ನೀಡಲು ಒಪ್ಪಿಗೆ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯ

ಮಂಗಳೂರು, ಅ. 5 : ಪುತ್ತೂರಿನ ವಿವೇಕಾನಂದ ಕಾಲೇಜು, ಮೂಡು ಬಿದಿರೆಯ ಆಳ್ವಾಸ್‌ ಕಾಲೇಜು ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜುಗಳಿಗೆ ಸ್ವಾಯತ್ತ ಸ್ಥಾನಮಾನವನ್ನು...